12:58 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಪಡ್ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

02/07/2021, 07:54

ಮೂಡುಬಿದರೆ(reporterkarnataka news): ಪಡ್ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಪಡುಮಾರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಮಕ್ಕಳಿಗೆ ಸಂಪತ್ತನ್ನು ಕೊಡುವುದರ ಬದಲಿಗೆ ಶಿಕ್ಷಣವನ್ನು ನೀಡಿ ಎಂದರು ಎಸ್ಡಿಎಂಸಿ ಅಧ್ಯಕ್ಷ ರಾದ ಮಾಲತಿ, ಸಿಆರ್ ಪಿ ಪ್ರಸನ್ನ ಶೆಣೈ, ಆಶಾ ಕಾರ್ಯಕರ್ತೆ ಶೋಭಾ ದಿನೇಶ್ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಸಿಆರ್ಪಿ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯ ವಾಸುದೇವ ಆಚಾರ್ಯ ಸ್ವಾಗತಿಸಿದರು. ಸಹಶಿಕ್ಷಕಿ ಶೋಭಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು