12:13 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ದಂತಚೋರ, ನರಹಂತಕ ವೀರಪ್ಪನ್ ಸಹಚರರ ತಂಡ ಬಿಡುಗಡೆ?: 32 ವರ್ಷ ಶಿಕ್ಷೆ ಪೂರ್ಣ

15/11/2022, 21:33

ಚೆನೈ(reporterkarnataka.com): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಲ್ಲಿ ಭಾಗಿಯಾಗಿದ್ದ ದೋಷಿಗಳ ಬಿಡುಗಡೆ ಬೆನ್ನಲ್ಲೇ, ಭೀಕರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕುಖ್ಯಾತ ದಂತಚೋರ ವೀರಪ್ಪನ್‌ನ ಸೋದರನ ತಂಡದ ಇಬ್ಬರನ್ನೂ ತಮಿಳುನಾಡಿನಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

1987ರಲ್ಲಿ ಈರೋಡ್ ಜಿಲ್ಲೆಯ ಸತ್ಯಮಂಗಲ ಅರಣ್ಯ, ಪ್ರದೇಶದಲ್ಲಿ ಮೂವರು ಅರಣ್ಯಾಧಿಕಾರಿಗಳ ಹತ್ಯೆ ಪ್ರಕರಣದಲ್ಲಿ ವೀರಪ್ಪನ್‌ನ ಸೋದರ ಮಾಧಯ್ಯನ್, ಅಂಡಿಯಪ್ಪನ್ ಮತ್ತು ಪೆರುಮಾಳಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇವರೆಲ್ಲಾ 32 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದು ಅವರನ್ನು ಬಿಡುಗಡೆ ಮಾಡಬೇಕೆಂದು ಮಾನವ ಹಕ್ಕು ಹೋರಾಟಗಾರರು ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು