2:37 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೂಡಿಗೆರೆ ಬಿಳುಗುಳ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ: ನಯನಾ ಮೋಟಮ್ಮ ಚಾಲನೆ

18/11/2022, 13:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕು ಬಿಳುಗುಳ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕೊಲ್ಲಿ ಬೈಲ್ ಸರ್ಕಲ್ ನಲ್ಲಿಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾಂಗ್ರೆಸ್ ಮುಖಂಡರದ ನಯನ ಮೊಟಮ್ಮ ಅವರು ಮೆರವಣಿಗೆಗೆ ಚಾಲನೆ ನೀಡಿದರು.


ಶಾಲಾ ವಿದ್ಯಾರ್ಥಿಗಳು ಗ್ರಾಮಸ್ಥರು ಎಸ್ ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು ಕನ್ನಡ ಹಾಡುಗಳಿಗೆ ಹೆಜ್ಜಿ ಹಾಕುತ್ತಾ ಶಾಲಾ ಮಕ್ಕಳು ಮೆರವಣಿಗೆಗೆ ಮೆರಗು ತಂದರು.

ಇತ್ತೀಚಿನ ಸುದ್ದಿ

ಜಾಹೀರಾತು