6:37 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ: ಕಡಲನಗರಿಯಲ್ಲಿ ಭಾರಿ ಸ್ವಾಗತ

19/11/2022, 11:52

ಮಂಗಳೂರು(reporterkarnataka.com: ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಶಾಸಕಾರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಸಹಾಯಕ‌ ಆಯುಕ್ತ ಮದನ್ ಮೋಹನ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು