10:46 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಿತ್ರೀಕರಣದ ವೇಳೆ ಅವಘಡ: ‘ಕುಸಲ್ದ ಅರಸ’, ನಟ ನವೀನ್ ಪಡೀಲ್ ಗೆ ಗಾಯ; ಆಸ್ಪತ್ರೆಗೆ ದಾಖಲು

21/11/2022, 20:43

ಮಂಗಳೂರು(reporterkarnataka.com):  ರಂಗಭೂಮಿ ಕಲಾವಿದ, ಚಿತ್ರನಟ ಕುಸಲ್ದ ಅರಸ ಖ್ಯಾತಿಯ ನವೀನ್ ಡಿ. ಪಡೀಲ್ ಅವರು ಬೆಳ್ತಂಗಡಿ ಸಮೀಪ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದೆ.
ಬೆಳ್ತಂಗಡಿಯ ಮಡಂತ್ಯಾರಿನಲ್ಲಿಚಿತ್ರೀಕರಣ ನಡೆಯುತ್ತಿತ್ತು. ಈ
ಸಂದರ್ಭದಲ್ಲಿ ಅವರು ಬಿದ್ದು ಗಾಯಗೊಂಡಿದ್ದಾರೆ. ನವೀನ್ ಪಡೀಲ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಅವರಿಗೆ 3 ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಂಗಭೂಮಿ ಹಾಗೂ ತುಳು ಸಿನಿಮಾಗಳಲ್ಲಿ ನಟ ನವೀನ್ ಡಿ ಪಡೀಲ್ ಹೆಸರು ಚಿರಪರಿಚಿತ. ಇವರಿಗೆ ತುಳು ಇಂಡಸ್ಟ್ರಿಯಲ್ಲಿಸಾಕಷ್ಟು ಜನರು ಅಭಿಮಾನಿ ಬಳಗವಿದೆ. ಕೆಲ ವರ್ಷಗಳ ಹಿಂದೆ ನವೀನ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದು ಹಲವಾರುಚಿತ್ರಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. ನವೀನ್‌ ಪಡೀಲ್‌ ಅವರು ಆದಷ್ಟು ಬೇಗ ಗುಣಮುಖರಾಗಿ ಚೇತರಿಸಿಕೊಂಡು ಮತ್ತೆ ತಮ್ಮಜನರನ್ನು ನಗಿಸುವ ಕೆಲಸ ಮಾಡಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು