5:48 AM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಎಬಿವಿಪಿ ಮಾಜಿ ರಾಜ್ಯಾಧ್ಯಕ್ಷ, ವಿಎಚ್ ಪಿ ನಾಯಕ ಮನೋಹರ ತುಳಜ ರಾಮ ಇನ್ನಿಲ್ಲ

02/07/2021, 23:09

ಮಂಗಳೂರು(reporterkarnataka news): ಎಬಿವಿಪಿಯ ಮಾಜಿ ರಾಜ್ಯಾಧ್ಯಕ್ಷ ಮನೋಹರ ತುಳಜ ರಾಮ ಶುಕ್ರವಾರ ನಿಧನರಾದರು. 

ಮಂಗಳೂರಿನ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನಿವಾಸಿಯಾದ ಅವರು ವಿಶ್ವ ಹಿಂದು ಪರಿಷತ್ತಿನ ಅಧ್ಯಕ್ಷರಾಗಿಯೂ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು.

ನೇರ ನಡೆ  ನುಡಿ, ಸರಳ – ಶಿಸ್ತಿನ ವ್ಯಕ್ತಿತ್ವದ ತುಳಜರಾಮ ಅವರು ಕಾರ್ಯಕರ್ತರು ಅಚ್ಚುಮೆಚ್ಚಿನ ಗುರುಗಳು. 70 ಮತ್ತು 80ರ ದಶಕದಲ್ಲಿ ಅವರು ಎಬಿವಿಪಿ ಅಭಿಯಾನದಲ್ಲಿ ಸಕ್ರಿಯರಾಗಿದ್ದರು. ಮಂಗಳೂರಿನಲ್ಲಿ ಎಬಿವಿಪಿ ಸಂಘಟನೆಯನ್ನು ಬಲಪಡಿಸುವಲ್ಲಿ ಅವರ ಸೇವೆ ಅನನ್ಯವಾದದ್ದು.

ಕಳೆದ ತಿಂಗಳು ಅವರ ಪತ್ನಿ ಶ್ಯಾಮಲಾ ಮನೋಹರ್ ಅವರು ನಿಧನರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು