7:54 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಗೃಹ ಸಚಿವ ಅರಗ ಜ್ಞಾನೇಂದ್ರ ಆಸ್ಪತ್ರೆ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಣೆ

23/11/2022, 22:00

ಮಂಗಳೂರು(reporterkarnataka.com): ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬುಧವಾರ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಶೀಘ್ರ ಗುಣಮುಖರಾಗುವಂತೆ ಗೃಹ ಸಚಿವರು ಈ ಸಂದರ್ಭದಲ್ಲಿ ಹಾರೈಸಿದರು. ಶಾಸಕ ವೇದವ್ಯಾಸ ಕಾಮತ್, ಕಾರ್ಪೋರೇಟರ್ ಮನೋಹರ್ ಕದ್ರಿ,ಬಿಜೆಪಿ‌ ಮುಖಂಡರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ಜಗದೀಶ ಶೇಣವ, ಚರಿತ್ ಪೂಜಾರಿ ಮತ್ತಿತರರು ಜೊತೆಗಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು