3:31 AM Wednesday28 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಸಚಿವ ಮಾಧುಸ್ವಾಮಿ ಇಂದು ಮಂಗಳೂರಿಗೆ: ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ

03/07/2021, 08:16

ಮಂಗಳೂರು (reporterkarnataka news): ಸಣ್ಣ ನೀರಾವರಿ  ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜುಲೈ 3ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 

3ರ ಬೆಳಿಗ್ಗೆ 7 ಗಂಟೆಗೆ ಚಿಕ್ಕನಾಯಕಹಳ್ಳಿಯಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಸಕ್ಯೂರ್ಟ್ ಹೌಸ್‍ಗೆ ಆಗಮಿಸುವರು. ಮಧ್ಯಾಹ್ನ 1.30ಕ್ಕೆ ಮಂಗಳೂರು ಉಪವಿಭಾಗದ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡುವರು. ಸಂಜೆ 5 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಮಂಗಳೂರು ವ್ಯಾಪ್ತಿಯ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗದ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು