7:26 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ದೇವಿಯ ಬಿಂಬಕ್ಕೆ ನೇತ್ರವಿಟ್ಟು ಜನರ ವಂಚನೆಗೆ ಯತ್ನ: ಕೃತಕ ಕಣ್ಣು ಕೀಳಿಸಿ ಬ್ರೇಕ್ ಹಾಕಿದ ಲೇಡಿ ತಹಶೀಲ್ದಾರ್! 

03/07/2021, 08:01

ಬೆಳಗಾವಿ(reporterkarnataka news): ಕಾಗವಾಡಿ ತಾಲೂಕಿನ ಐನಾಪುರ ಗ್ರಾಮದ ಸಂತೂ ಬಾಯಿ ದೇವಸ್ಥಾನದಲ್ಲಿ ದೇವರಿಗೆ ಕೃತಕ ಕಣ್ಣುಗಳನ್ನಿಟ್ಟು ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಯತ್ನವನ್ನು ಅಲ್ಲಿನ ತಹಶೀಲ್ದಾರ್ ವಿಫಲಗೊಳಿಸಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲೇ ದೇವಿಯ ಬಿಂಬಕ್ಕೆ ಅಂಟಿಸಲಾದ ಕೃತಕ ಕಣ್ಣುಗಳನ್ನು ಪೂಜಾರಿಯ ಕೈಯಿಂದಲೇ ತೆಗೆದಿದ್ದಾರೆ.

ದೇವಿಯ ಬಿಂಬಕ್ಕೆ ಕೆಲವು ಕಿಡಿಗೇಡಿಗಳು ಕಣ್ಣನ್ನು ಅಂಟಿಸಿ ಜನರನ್ನು ಮೂಢನಂಬಿಕೆಗೆ ತಳ್ಳಲು ಯತ್ನಿಸಿದ್ದರು. ದೇವಿ ಕೋಪಗೊಂಡು ಕಣ್ಣು ಬಿಟ್ಟಿದ್ದಾಳೆ ಎಂದು ಜನರನ್ನು ಹೆದರಿಸುವ ತಂತ್ರ ಇದಾಗಿತ್ತು. ಆದರೆ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರು ಗ್ರಾಮಕ್ಕೆ ಭೇಟಿ ನೀಡಿ ಗುಡಿಯಲ್ಲಿ ದೇವಿಯ ಬಿಂಬವನ್ನು ಪರಿಶೀಲಿಸಿ ಕೃತಕ ಕಣ್ಣು ತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು