3:33 AM Wednesday28 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಮಂಗಳೂರು ನಗರಾಭಿವೃದ್ಧಿ; ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಶಾಸಕ ವೇದವ್ಯಾಸ್ ಕಾಮತ್ ಚರ್ಚೆ 

03/07/2021, 09:03

ಮಂಗಳೂರು(reporterkarnataka news):

ಮಂಗಳೂರು ನಗರದ ಅಭಿವೃದ್ಧಿಯ ಕುರಿತು ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ನಗರಾಭಿವೃದ್ಧಿ ಸಚಿವ ಭೈರತ್ತಿ‌ ಬಸವರಾಜು ಹಾಗೂ‌ ಸಹಕಾರಿ‌ ಸಚಿವ ಎಸ್.ಟಿ. ಸೋಮಶೇಖರ್ ಅವರು ಜೊತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು