1:22 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಡೂರು: ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ; ಕ್ಯಾಬ್ ಚಾಲಕನ ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು

26/11/2022, 22:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಕ್ಯಾಬ್ ಚಾಲಕನೊರ್ವನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ
ಸಖರಾಯಪಟ್ಣಣದ ಸಿದ್ದರಹಳ್ಳಿಯಲ್ಲಿ ನಡೆದಿದೆ.

ಗ್ರಾಮಸ್ಥರಿಂದ ಚಾಲಕ ರಾಜಪ್ಪನನ್ನ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಚಾಲಕ ರಾಜಪ್ಪನ ಮೇಲೆ ಪೋಸ್ಕೋ ಕೇಸು ದಾಖಲಾಗಿದೆ. ಕ್ಯಾಬ್ ನಲ್ಲಿ ಕಡೂರಿನಿಂದ ಸಿದ್ದರಹಳ್ಳಿಗೆ ಶಿಕ್ಷಕಿಯರನ್ನ ರಾಜಪ್ಪ ಕರೆದು ತರುತ್ತಿದ್ದ. ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ಬಳಿಯೇ ಇರುತ್ತಿದ್ದ ರಾಜಪ್ಪ.
ಸಖರಾಯಪಟ್ಣಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು