ಇತ್ತೀಚಿನ ಸುದ್ದಿ
ಕಾರ್ಕಳ: ಪಕ್ಷೇತರ ಅಭ್ಯರ್ಥಿ ಯಾಗಿ ಪ್ರಮೋದ್ ಮುತಾಲಿಕ್ ಕಣಕ್ಕೆ ಅಧಿಕೃತವಾಗಿ ಘೋಷಣೆ
28/11/2022, 09:20

ಕಾರ್ಕಳ(reporterkarnataka.com): ಶ್ರೀರಾಮ ಸೇನೆಯ ಸಂಸ್ಥಾಪಕ, ಪ್ರಖರ ಹಿಂದುತ್ವವಾದಿ
ಪಕ್ಷೇತರ ಅಭ್ಯರ್ಥಿಯಾಗಿ ಮುತಾಲಿಕ್ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅವರು ಅಜೆಕಾರು ಸಮೀಪದ ಹಿಂದೂ ಕಾರ್ಯಕರ್ತರೋರ್ವರ ಮನೆಯಲ್ಲಿ ನಡೆದ ಸಮಾವೇಶದಲ್ಲಿ
ಕಾರ್ಕಳ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಆ ಮೂಲಕ ಸಚಿವ ಸುನೀಲ್ ಕುಮಾರ್ ವಿರುದ್ದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿದ್ದಾರೆ .ಕಳೆದ ಎರಡು ತಿಂಗಳಿನಿಂದ ಹತ್ತಕ್ಕೂ ಹೆಚ್ಚು ಬಾರಿ ಕಾರ್ಕಳ ಪ್ರವಾಸ ಮಾಡಿದ್ದಾರೆ .ಹಿಂದೂ ಕಾರ್ಯಕರ್ತರನ್ನು ಒಟ್ಟುಗೂಡಿಸಿ ಹೆಬ್ರಿ ಕಾರ್ಕಳ ತಾಲೂಕುಗಳಾದ್ಯಂತ ಅನೇಕ ಸಭೆಗಳನ್ನು ನಡೆಸಿದ್ದಾರೆ.
.