1:26 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ದಾಸ್ತಾನು: ವೈದ್ಯಾಧಿಕಾರಿಗೆ ಜಿಲ್ಲಾ ನ್ಯಾಯಾಧೀಶರ ತರಾಟೆ

30/11/2022, 19:43

ಮಂಡ್ಯ(reporter Karnataka.com):

ಜಿಲ್ಲೆಯ ಕೆ. ಆರ್. ಪೇಟೆ ತಾಲೂಕು ಸಾರ್ವಜನಿಕರ ಆಸ್ಪತ್ರೆಗೆ ಜಿಲ್ಲಾ ನ್ಯಾಯದೀಶರಾದ ನಳಿನ ಕುಮಾರಿ ಅವರು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಹೆರಿಗೆ, ಶಸ್ತ್ರ ಚಿಕಿತ್ಸೆ,ಆಸ್ಪತ್ರೆ ದಾಖಲಾತಿ ವಿಭಾಗ ಸ್ಥಳ ಪರಿಶೀಲನೆ ನಡೆಸಿದರು.

ತುರ್ತು ವಿಭಾಗ ಘಟಕದಲ್ಲಿ ಸ್ವಚ್ಛತೆ ಇಲ್ಲದನ್ನು ಕಂಡು ಸ್ವಚ್ಛತೆಗೆ ಸೂಚನೆ ನೀಡಿ, ಔಷಧಿ ಸಂಗ್ರಹಣ ಕೊಠಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವಧಿಗೆ ಮೀರಿದ ಔಷಧಿಗಳನ್ನ ಕೆಲ ತಿಂಗಳು ಕಳೆದರೂ ಕೂಡ ನಾಶಪಡಿಸದೆ ಸಂಗ್ರಹಣ ಕೊಠಡಿಯಲ್ಲಿ ಇರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.


ಈ ಸಂದರ್ಭದಲ್ಲಿ ನ್ಯಾಯದೀಶರಾದ ಓಂಕಾರ ಮೂರ್ತಿ, ಸಮೀರ್ ಪಿ. ನಂದ್ಯಾಲ ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ಶಿವಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ ಮಧುಸೂದನ್ ಉಪಸ್ಥಿತರಿದ್ದರು,

ಇತ್ತೀಚಿನ ಸುದ್ದಿ

ಜಾಹೀರಾತು