2:28 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಡಿಸೆಂಬರ್ 5: ಚಿಂತಾಮಣಿ ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಡಲೆಕಾಯಿ ಜಾತ್ರೆ ಮಹೋತ್ಸವ

01/12/2022, 14:05

ಚಿಂತಾಮಣಿ(reporterkarnataka.com): ಚಿಂತಾಮಣಿ ನಗರದ ಶ್ರೀ ವರದಾದ್ರಿ ಬೆಟ್ಟದ ಮೇಲೆ ನೆಲೆಗೊಂಡಿರುವ ಶ್ರೀ ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 5ರಂದು 85ನೇ ಹನುಮ ಜಯಂತಿ ಪ್ರಯುಕ್ತವಾಗಿ ಕಡಲೆಕಾಯಿ ಜಾತ್ರೆ ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 9 ಗಂಟೆಯಿಂದ 10 ಗಂಟೆವರೆಗೂ ಪಂಚಾಮೃತ ಅಭಿಷೇಕ, ವಿಶೇಷ ಪೂಜೆಗಳು ನಡೆಯುತ್ತದೆ. ಮಧ್ಯಾಹ್ನ
12..00 ಗಂಟೆಗೆ ಶ್ರೀ ವರದಾಂಜನೇಯ ಸ್ವಾಮಿಯವರಿಗೆ ಮಹಾಮಂಗಳ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುತ್ತದೆ.
ಸೋಮವಾರ ದಿನ ಶ್ರೀ ವರದಾದದ್ರಿ ಬೆಟ್ಟಕ್ಕೆ ವಿಶೇಷ ವಿದ್ಯುತ್ ದೀಪ ಅಲಂಕಾರವಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು