2:05 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಹೆಜಮಾಡಿ ಟೋಲ್ ಹೋರಾಟ: ಸಾರ್ವಜನಿಕ‌ ಆಸ್ತಿಪಾಸ್ತಿ, ಸಂಚಾರಕ್ಕೆ ಅಡ್ಡಿಯುಂಟು ಮಾಡಿದರೆ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ

03/12/2022, 10:35

ಉಡುಪಿ(reporterkarnataka.com): ಹೆಜಮಾಡಿ ಟೋಲ್ ನಲ್ಲಿ ಶುಲ್ಕ‌ ಹೆಚ್ಚಳ ವಿರೋಧಿಸಿ ಟೋಲ್‌ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹೋರಾಟಕ್ಕೆಕರೆ ನೀಡಿವೆ.

ಈ ಹಿನ್ನೆಲೆಯಲ್ಲಿ ‌ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ, ಕಾಪುವಿನಲ್ಲಿ ನಾವು ಸಭೆ ನಡೆಸಿ ಟೋಲ್‌ಗೇಟ್ ಹೋರಾಟ ಸಮಿತಿಯವರಿಗೆ ಶಾಂತಿಯುತ ಪ್ರತಿಭಟನೆ ಮಾಡುವಂತೆ ಸೂಚನೆ ನೀಡಿದ್ದೇವೆ. ಹಾಗಾಗಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಗೆ ಧಕ್ಕೆ ತರತದಂತೆ ಶಾಂತಿಯುತ ಪ್ರತಿಭಟನೆ ಮಾಡಬೇಕು. ಒಂದುವೇಳೆ ಸಾರ್ವಜನಿಕ‌ ಆಸ್ತಿಪಾಸ್ತಿ, ಸಂಚಾರಕ್ಕೆ ತೊಂದರೆಯಾದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು