2:04 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಜೀವನದಲ್ಲಿ ಜಿಗುಪ್ಸೆ: ನಲ್ಲೂರು ಗ್ರಾಮದಲ್ಲಿ ವ್ಯಕ್ತಿ ನೇಣಿಗೆ ಶರಣು

05/12/2022, 10:53

ಕಾರ್ಕಳ(reporterkarnataka.com):
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಗಾಂಧಿನಗರದಲ್ಲಿ ನಡೆದಿದೆ.

ನಲ್ಲೂರು ಗ್ರಾಮದ ಗಾಂಧಿನಗರ ನಿವಾಸಿ ಗೋಪಾಲ(57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ. 3ರಂದು 3:30ರಿಂದ 4:30ರ ಮಧ್ಯಾವಧಿಯಲ್ಲಿ ಮನೆಯ ಬಳಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು