3:22 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ದತ್ತ ಜಯಂತಿ: ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ

07/12/2022, 10:54

info.reporterkarnataka@gmail.com

ದತ್ತ ಜಯಂತಿ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಅವರು
ಚಿಕ್ಕಮಗಳೂರು ನಗರದಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು.
ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟಣೆ ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸಂಗ್ರಹ ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ಸ್ಥಳೀಯರು ನೀಡಿದರು.


ನಾಳೆ ಈರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ನಡೆಯಲಿದೆ.


ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ನಡೆಯಲಿದೆ.
ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರ ಭಕ್ತರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ.

ಜಿಲ್ಲಾದ್ಯಂತ ಹೈ ಅಲರ್ಟ್ ಖಾಕಿ ಪಡೆ ಘೋಷಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು