8:47 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

‘ಗ್ರಾಮಲೆಕ್ಕಿಗ’ ಇನ್ಮುಂದೆ ‘ಗ್ರಾಮ ಆಡಳಿತಾಧಿಕಾರಿ’: ರಾಜ್ಯ ಸರಕಾರದಿಂದ ಹೊಸ ಆದೇಶ

07/12/2022, 17:55

ಬೆಂಗಳೂರು(reporterkarnataka.com): ‘ಗ್ರಾಮಲೆಕ್ಕಿಗರ ಹುದ್ದೆ’ಯನ್ನು ‘ಗ್ರಾಮ ಆಡಳಿತ ಅಧಿಕಾರಿ ‘‌ಹೆಸರು ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರದ ಆದೇಶ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ (VA ) ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಗ್ರಾಮ ಲೆಕ್ಕಿಗರು ಎಂಬ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಮರು ಪದನಾಮೀಕರಿಸಿ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು