10:31 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೃಷ್ಣಾ ನದಿಯಲ್ಲಿ ಸಹೋದರರ ದುರಂತ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಚಿಕ್ಕೋಡಿ ಸಂಸದ

04/07/2021, 08:51

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಕಳೆದ ತಿಂಗಳು ಜೂನ್  ೨೮ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಸಹೋದರರ ದುರಂತ ಕುಟುಂಬಕ್ಕೆ ಚಿಕ್ಕೋಡಿ ಸಂಸದ ಅಣ್ಣಸಾಬ ಜೊಲ್ಲೆ ಸಾಂತ್ವನ ಹೇಳಿದರು.

ಅವರು ಬನಸೋಡೆ ಕುಟುಂಬ ಸದಸ್ಯರನ್ನು ಭೇಡಿಯಾಗಿ ಸಾಂತ್ವನ ನುಡಿದರು. ಇದೆ ಸಂದರ್ಭದಲ್ಲಿ ಮಾಧ್ಯಮ ಜೊತೆ ಮಾತನಾಡಿ, ಕೇಂದ್ರ ಸರ್ಕಾರದಿಂದ ಬನಸೋಡೆ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟೇಶ್ ಸಂದ್ರಿಮಣಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ ಸೇಗುಣಸಿ, ಗ್ರಾಮದ ಬಿಜೆಪಿ ಯುವ ಮುಖಂಡರಾದ ಯಲ್ಲಾಲಿಂಗ್ ಪಾಟೀಲ್, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ, ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ 

ಹಾಗೂ ಗ್ರಾಮ ಪಂಚಾಯತ್  ಉಪಾಧ್ಯಕ್ಷರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು