7:18 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದು ಸಂಜೆ ಕಲ್ಲಡ್ಕ ಭೇಟಿ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ

10/12/2022, 11:45

ಮಂಗಳೂರು(reporterkarna taka.com): ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಭೇಟಿ ನೀಡುವರು.

ಇಂದು ಸಂಜೆ 6.05ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು 6.15ಕ್ಕೆ ಅಲ್ಲಿಂದ ಹೊರಟು 6.50 ಕ್ಕೆ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಆಗಮಿಸುವರು. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ರಾತ್ರಿ 8.30 ಕ್ಕೆ ಕಲ್ಲಡ್ಕದಿಂದ ರಸ್ತೆ ಮಾರ್ಗವಾಗಿ ಹೊರಟು 9.05ಕ್ಕೆ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 9.15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು