ಇತ್ತೀಚಿನ ಸುದ್ದಿ
ಮಂಗಳೂರಿನಲ್ಲಿ ಕಟೀಲು ದಿ. ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಕಾರ್ಯಕ್ರಮ
16/12/2022, 11:29

ಮಂಗಳೂರು(reporterkarnataka.com): ಕಟೀಲು ದಿ. ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಕಾರ್ಯಕ್ರಮ ವೇದಮೂರ್ತಿ ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಿತು.
ಪಾವಂಜೆ ಮೇಳದ ಶ್ರೀದೇವಿ ಮಹಾತ್ಮ್ಯೆ ಯಕ್ಷಗಾನದ ಮೂಲಕ ಇದು ಸಂಪನ್ನಗೊಂಡಿತು. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸೇರಿದಂತೆ
ಗಣ್ಯರ ಸಮಕ್ಷ ಗೌರವಿಸಲಾಯಿತು.