6:13 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ತೋಟದಲ್ಲಿ ಗಾಂಜಾ ಗಿಡ: ಆರೋಪಿಯ ಬಂಧನ

16/12/2022, 20:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕೊಟ್ಟಿಗೆಹಾರ ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ‌ ಪೊಲೀಸರು ಬಂಧಿಸಿದ್ದಾರೆ.


ಹಂಡುಗುಳಿ‌ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ‌ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್. ಎ. ಸುರೇಶ್ ಎಂಬುವವರನ್ನು ಅಬಕಾರಿ‌ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಅಪೂರ್ವ ಎ.ಆರ್, ಮೂಡಿಗೆರೆ ಎಸಿಎಫ್ ರಾಜೇಶ್ ನಾಯಕ್,ಅಬಕಾರಿ ಪೇದೆ ರಮೇಶ ತುಳಜನ್ನವರ, ತೀರ್ಥೇಶ್ ಬಿ.ಕೆ, ವಾಹನ ಚಾಲಕ ಸತೀಶ್ ಕುಮಾರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು