ಇತ್ತೀಚಿನ ಸುದ್ದಿ
ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆ
18/12/2022, 13:26

ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆ ಶಾಸಕ ಡಾ. ವೈ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಾವೂರಿನಲ್ಲಿ ನಡೆಯಿತು.
ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಂಡಲ ಪ್ರಭಾರಿ ಪ್ರಭಾಮಾಲಿನಿ, ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.