ಇತ್ತೀಚಿನ ಸುದ್ದಿ
ಕೆಪಿಸಿಸಿ ಚುನಾವಣಾ ಸಮಿತಿ ಸದಸ್ಯರಾಗಿ ಮಾಜಿ ಸಚಿವ ರಮಾನಾಥ ರೈ ನೇಮಕ
19/12/2022, 21:05

ಬೆಂಗಳೂರು(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆಗೆ ಎಐಸಿಸಿ ರಚಿಸಿರುವ ಕೆಪಿಸಿಸಿ ಚುನಾವಣಾ ಸಮಿತಿಗೆ ಸದಸ್ಯರಾಗಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಬಿ. ರಮಾನಾಥ ರೈ
ನೇಮಕಗೊಂಡಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು
ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.