5:58 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಮರಗಳ ತೆರವು; ಸಾರ್ವಜನಿಕ ಅಹವಾಲು ಸಭೆ

20/12/2022, 02:33

ಉಡುಪಿ(reporterkarnataka.com): ಹೆಬ್ರಿ-ಪರ್ಕಳ ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗೆ ಕಾಮಗಾರಿಗೆ ಅಡಚಣೆಯಾಗುವ 205 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು