2:52 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

25 ಲಕ್ಷ ರೂ. ವೆಚ್ಚದಲ್ಲಿ ಕೊಡಿಪಾಡಿ ನಾಗಬ್ರಹ್ಮ ಸ್ಥಾನಕ್ಕೆ ಹೋಗುವ ಬಳಿ ಪಾರ್ಕ್ ಅಭಿವೃದ್ಧಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ

22/12/2022, 12:43

ಸುರತ್ಕಲ್(reporterlarnataka.com:ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ 2ನೇ ವಾರ್ಡಿನ ಕೊಡಿಪಾಡಿ ನಾಗಬ್ರಹ್ಮ ಸ್ಥಾನಕ್ಕೆ ಹೋಗುವ ಬಳಿ ಪಾರ್ಕ್ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ,ಯುವ ಮೋರ್ಚಾ ಬೂತ್ ಸಂಚಾಲಕ ದೀಪಕ್ ದೇವಾಡಿಗ , ಮೂಡಾ ಸದಸ್ಯರುಗಳಾದ ಜಯನಂದ್ ಅಂಚನ್, ಕವಿತಾ ಪೈ, ಮೂಡಾ ಅಭಿಯಂತರರಾದ ಆರತಿ, ಪ್ರಮುಖರಾದ ಜಗನ್ನಾಥ ಅತ್ತಾರ್ ಕೊಡಿಪಾಡಿ, ಬೂತ್ ಅಧ್ಯಕ್ಷರಾದ ಪದ್ಮಾವತಿ ಕೊಡಿಪಾಡಿ, ರೇಖಾ, ಸಂತೋಷ್ ತಡಂಬೈಲ್, ಬೂತ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕೊಡಿಪಾಡಿ, ಯಶೋದಾ, ರಮೇಶ್, ಬಾಬು ನಾಯಕ್ ಅಶ್ವಥ್ ,ಕಾರ್ತಿಕ್ ಶೆಟ್ಟಿ, ಕೃಷ್ಣ ಬಂಗೇರ ,ಸುಜಿರ್, ವಿನೋದ ಶೆಟ್ಟಿ,ವಿನಯ ,ಆನಂದ ,ರಾಮಕೃಷ್ಣ , ವಿಷ್ಣು ಭಟ್ ,ಚಂದ್ರಾಸ್ ರೈ, ಗಣಪತಿ ಭಟ್ , ವಿಜೇಂದ್ರ ಕುಲಕರ್ಣಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು