ಇತ್ತೀಚಿನ ಸುದ್ದಿ
ಮೊಡಂಕಾಪು ಕಾರ್ಮೆಲ್ ಕಾಲೇಜಿನ ಭುವನೇಶ್ವರನ್ ಬುಡಕಾನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಪ್ರಥಮ ಸ್ಥಾನ
23/12/2022, 22:13
ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪ್ರಥಮ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿರುವ ಭುವನೇಶ್ವರನ್ ಬೈಂದೂರಿನಲ್ಲಿ ನಡೆದ ಬುಡಖಾನ್ ಕರಾಟೆ ಚಾಂಪಿಯನ್‌ಶಿಪ್ (ಕುಮಟೆ) ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಇತ್ತೀಚಿಗೆ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ನಡೆದ
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿಯೂ ತೃತಿಯ ಸ್ಥಾನ ಪಡೆದಿದ್ದಾರೆ.