ಇತ್ತೀಚಿನ ಸುದ್ದಿ
ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಂಗಳೂರಿಗೆ ಆಗಮನ: ಸ್ವಾಗತ
24/12/2022, 23:29

ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಕೇಂದ್ರ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಸ್ವಾಗತಿಸಿದರು.
ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಸಚಿವ ನಾರಾಯಣ ಗೌಡ, ಶಾಸಕ ರಘುಪತಿ ಭಟ್, ಜಗದೀಶ್ ಶೇಣವ, ಉಪಸ್ಥಿತರಿದ್ದರು.