3:53 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕುಲಶೇಖರದ ಯೋಧ ಹರೀಶ್ ಕುಮಾರ್ ಹೃದಯಾಘಾತಕ್ಕೆ ಬಲಿ: ಶಾಸಕ ವೇದವ್ಯಾಸ ಕಾಮತ್ ಸಂತಾಪ

01/01/2023, 20:06

ಮಂಗಳೂರು(reporterkarnataka.com): ರಜೆಯಲ್ಲಿ ಹುಟ್ಟೂರಾದ ಕುಲಶೇಖರ ಉಮಿಕ್ಕಾನದ ಯೋಧ ಹರೀಶ್ ಕುಮಾರ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.


ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 142ನೇ ಬೆಟಾಲಿಯನ್ ಒರಿಸ್ಸಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಲಶೇಖರ ಉಮಿಕ್ಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ ಅವರು ನಿಧನರಾದ ಸುದ್ಧಿ ತಿಳಿದು ಆಘಾತವಾಗಿದೆ. ರಜೆಯಲ್ಲಿ ಊರಿಗೆ ಬಂದಿದ್ದ ಸಂದರ್ಭದಲ್ಲಿ ಘಟನೆ ನಡೆದಿದ್ದು ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ‌

ಇತ್ತೀಚಿನ ಸುದ್ದಿ

ಜಾಹೀರಾತು