2:07 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪ್ರತಿಪಕ್ಷ ಉಪ ನಾಯಕ ಖಾದರ್ ಗೆ ನಕಲಿ ಹೆಸರಲ್ಲಿ ಕರೆ, ಸಂದೇಶ: ಪೊಲೀಸ್ ಕಮಿಷನರ್ ಗೆ ದೂರು

02/01/2023, 23:19

ಮಂಗಳೂರು(reporterkarnataka.com): ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರ ಮೊಬೈಲ್ ಗೆ ನಕಲಿ ಕರೆ ಹಾಗೂ ಸಂದೇಶ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಖಾದರ್ ಅವರು ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.


ಮಧ್ಯಾಹ್ನ 1.33ರ ಸುಮಾರಿಗೆ 7996664000 ಸಂಖ್ಯೆಯ ಮೊಬೈಲ್‌ನಿಂದ ಎರಡು ಬಾರಿ ನನಗೆ ಕರೆ ಬಂದಿತ್ತು, ಆದರೆ ನಾನು ಸಮಾರಂಭದಲ್ಲಿ ಇದ್ದಿರುವುದರಿಂದ ಕರೆ ಸ್ವೀಕರಿಸಿರಲಿಲ್ಲ. ಬಳಿಕ ಸಭೆ ಮುಗಿಸಿ ಮೊಬೈಲ್ ನೋಡಿದಾಗ ಇದರಲ್ಲಿ ಅದರಲ್ಲಿ ಕಾಲ್ ಮಿ ಎಂದು ಬರೆದಿತ್ತು. ಈ ಮೊಬೈಲ್ ಸಂಖ್ಯೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಹೆಸರಿನಲ್ಲಿ ಸೇವ್ ಮಾಡಲಾಗಿತ್ತು ಎಂದು ಟ್ರೂ ಕಾಲರ್‌ನಲ್ಲಿ ತಿಳಿದಿದೆ. ಈ ಬಗ್ಗೆ ಕಾಲ್ ಮಾಡಿದವರು ಯಾರು ಮತ್ತು ಯಾಕಾಗಿ ಮಾಡಿದರು ಎಂದು ತಿಳಿಯಲು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಖಾದರ್ ಅವರು ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು