10:14 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ವೀಕೆಂಡ್ ನಡೆದ ಘಟನೆ: ಶೋರೂಂನಿಂದ ಐಪೋನ್ ಸಹಿತ 70 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ

05/07/2021, 15:45

ಮಂಗಳೂರು(reporterkarnataa news): ನಗರದ ಬಲ್ಮಠದಲ್ಲಿರುವ ಮೊಬೈಲ್ ಶೋ ರೂಂನಿಂದ ಐಪೋನ್ ಸೇರಿದಂತೆ ಸುಮಾರು 70 ಲಕ್ಷ ರೂ.ಮೌಲ್ಯದ ಮೊಬೈಲ್ ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳತನ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

ನಗರದ ಬಲ್ಮಠದಲ್ಲಿರುವ ಮೊಬೈಲ್ ಶೋರೂಂವೊಂದರಿಂದ ಕಳವು ಮಾಡಲಾಗಿದೆ. ಐಪೋನ್ ಸೇರಿದಂತೆ ಸುಮಾರು 70 ಲಕ್ಷ ರೂ.ಮೌಲ್ಯದ ಮೊಬೈಲ್ ಗಳನ್ನು ಕಳ್ಳರು ಎಗರಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು