2:51 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ವಿಪರೀತ ಕುಡಿತದ ಚಟ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

03/01/2023, 23:00

ಕಾರ್ಕಳ(reporterkarnataka.com): ಮಾನಸಿಕ‌‌ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವೀರೇಂದ್ರ(44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಮದ್ಯಸೇವನೆ ಮಾಡುವ ಅಭ್ಯಾಸ ಹೊಂದಿದ್ದು, ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದರು. ಡಿ.30ರಂದು ಬೆಳ್ಮಣ್ ಗ್ರಾಮದ ಜಂತ್ರದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಜೀವನದಲ್ಲಿ ಮಾನಸಿಕವಾಗಿ‌ನೊಂದಿದ್ದ ವೀರೇಂದ್ರ ಅವರು, ಡಿ.31ರ ಬೆಳಿಗ್ಗೆಯಿಂದ ಜ.2ರ ಬೆಳಿಗ್ಗೆ 8ರ ಮಧ್ಯಾವಧಿಯಲ್ಲಿ ಸಂಬಂಧಿಕರ ಮನೆಯ ಬಳಿಯ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು