7:43 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಭಾರತ್‌ಪೇ ಸಿಇಒ ಸ್ಥಾನಕ್ಕೆ ಸುಹೇಲ್ ಸಮೀರ್ ರಾಜೀನಾಮೆ

04/01/2023, 12:21

ಬೆಂಗಳೂರು(reporterkarnataka.com): ಹಣಕಾಸು ಯೂನಿಕಾರ್ನ್‌ ಸ್ಟಾರ್ಟ‍ಪ್ ‘ಭಾರತ್‌ಪೇ’ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನದಿಂದ ಸುಹೈಲ್ ಸಮೀರ್ ಕೆಳಗಿಳಿದಿದ್ದಾರೆ.

ಕಂಪನಿ ಪ್ರಕಟಣೆಯಲ್ಲಿ ಈ ವಿಷಯವನ್ನು ತಿಳಿಸಲಾಗಿದೆ.
ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಅವರೊಂದಿಗೆ ಮನಸ್ತಾಪ ಹೊಂದಿದ್ದ ಭಾರತ್ ಪೇ ಸಿಇಒ ಸುಹೇಲ್ ಸಮೀರ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು