ಇತ್ತೀಚಿನ ಸುದ್ದಿ
ಕಾಸರಗೋಡಿಗೆ ಆಗಮಿಸಿದ ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ: ಪ್ರೊ. ಗಫಾರ್ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಭಾಗಿ
07/01/2023, 17:28

ಕಾಸರಗೋಡು(reporterkarnataka.com): ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಶನಿವಾರ ಕಾಸರಗೋಡಿಗೆ ಆಗಮಿಸಿದ್ದಾರೆ.ತಮ್ಮ ಸ್ನೇಹಿತ ಡಾ. ಶಾಜಿರ್ ಗಫಾರ್ ಅವರ ತಂದೆ ಪ್ರೊ.ಕೆ. ಕೆ. ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗವಹಿಸಲಿದ್ದಾರೆ.
ಇತರ ಗಣ್ಯ ವ್ಯಕ್ತಿಗಳು ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.