ಇತ್ತೀಚಿನ ಸುದ್ದಿ
ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸುಹಾನ್ ಆಳ್ವ ನೇಮಕ
09/01/2023, 21:52

ಮಂಗಳೂರು(reporterkarnataka.com): ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸುಹಾನ್ ಆಳ್ವ ನೇಮಕಗೊಂಡಿದ್ದಾರೆ.
ಸುಹಾನ್ ಆಳ್ವ ಅವರು ಈ ಮೊದಲು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಉತ್ತರ ಕನ್ನಡ, ತುಮಕೂರು ಮತ್ತು ಹುಬ್ಬಳ್ಳಿ ಗ್ರಾಮಾಂತರ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಯಾಗಿದ್ದರು.