4:39 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ರಾಡು ಬಿದ್ದು ತಾಯಿ- ಮಗು ದಾರುಣ ಸಾವು

10/01/2023, 15:17

ಬೆಂಗಳೂರು(reporterkarnataka.com): ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡು ಬಿದ್ದು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಎಚ್​ಬಿಆರ್ ಲೇಔಟ್ ಬಳಿ ನಡೆದಿದೆ.

ಮೃತಪಟ್ಟವರನ್ನು ತೇಜಸ್ವಿನಿ (28) ಹಾಗೂ ಆಕೆಯ ಎರಡೂವರೆ ವರ್ಷದ ಮಗು ವಿಹಾನ್ ಎಂದು ಗುರುತಿಸಲಾಗಿದೆ. ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ನ ಕಬ್ಬಿಣದ ರಾಡುಗಳು ಬೈಕ್ ಮೇಲೆ ಬಿದ್ದಿತ್ತು. ಇದರಿಂದ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಅವರ ಮಗು ಗಾಯಗೊಂಡಿದ್ದರು. ಗಾಯಗೊಂಡ ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಸಿದೆ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು