9:54 PM Wednesday1 - May 2024
ಬ್ರೇಕಿಂಗ್ ನ್ಯೂಸ್
ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ…

ಇತ್ತೀಚಿನ ಸುದ್ದಿ

ತಾಂತ್ರಿಕ ತೊಂದರೆ: ಅಮೆರಿಕದಲ್ಲಿ ಸಾವಿರಕ್ಕೂ ಹೆಚ್ಚು ವಿಮಾನ ಹಾರಾಟ ಸ್ಥಗಿತ

11/01/2023, 20:47

ವಾಷಿಂಗ್ಟನ್(reporterkarnataka.com): ಕಂಪ್ಯೂಟರಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಅಮೆರಿಕದಾದ್ಯಂತ ಸಾವಿರಾರು ವಿಮಾನಗಳು ಹಾರಾಟ ಸ್ಥಗಿತಗೊಳಿಸಿವೆ ಎಂದು (ಎಫ್‌ಎಎ) ಹೇಳಿದೆ.

ಕಂಪ್ಯೂಟರಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ. ಸುಮಾರು ನಾಲ್ಕು ನೂರು ವಿಮಾನಗಳು ತಮ್ಮ ಹಾರಾಟವನ್ನು ಮೊಟಕುಗೊಳಿಸಿದರೆ ತಾಂತ್ರಿಕ ದೋಷ ಸರಿಪಡಿಸಲು ಕಾಲಾವಕಾಶ ಬೇಕಾಗಿರುವುದರಿಂದ ಸುಮಾರು 1 ಸಾವಿರ ವಿಮಾನಗಳ ಹಾರಾಟದಲ್ಲಿ ವ್ಯತ್ಯವವುಂಟಾಗಿದೆ ಎಂದು ಹೇಳಿದೆ

ಇತ್ತೀಚಿನ ಸುದ್ದಿ

ಜಾಹೀರಾತು