7:58 AM Sunday25 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕ

06/07/2021, 14:10

ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ.


ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಗೆಹ್ಲೋಟ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು