11:45 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಸೆಲ್ಫಿ ಗೀಳಿಗೆ ಹೋಯಿತು ಮೂರು ಜೀವ ! ಸೆಲ್ಫಿ ತೆಗೆಯುವ ಸಂದರ್ಭ ನೀರಿಗೆ ಬಿದ್ದು ಜೀವ ಕಳೆದುಕೊಂಡ ಸಹೋದರಿಯರು

06/07/2021, 16:19

ತೆಲಂಗಾಣ(Reporterkarnataka.com)
ಸೆಲ್ಫೀ ತೆಗೆಯೋ ಗೀಳಿನಿಂದ ಮೂವರು ಸಹೋದರಿಯರು ನೀರಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ನಿರ್ಮಲ್ ಜಿಲ್ಲೆಯ ಶಿಂಗಂಗಂನಲ್ಲಿ ಘಟನೆ ನಡೆದಿದೆ.

ಭಾನುವಾರ ಸಂಜೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಶಿಂಗAಗA ಗ್ರಾಮದಲ್ಲಿ ಸೆಲ್ಫೀ ಕ್ಲಿಕ್ ಮಾಡುವ ಕ್ರೇಝ್‌ಗೆ ಮೂವರು ಅಪ್ರಾಪ್ತ ಸಹೋದರಿಯರು ಪ್ರಾಣ ಕಳೆದುಕೊಂಡಿದ್ದಾರೆ. ಮೃತ ಬಾಲಕಿಯರನ್ನು ಸುನೀತಾ (೧೬), ವೈಶಾಲಿ (೧೪) ಮತ್ತು ಅಂಜಲಿ (೧೪) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು