12:15 PM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಕ್ರಿಪ್ಟೋ ಕರೆನ್ಸಿ ವಹಿವಾಟು ಜೂಜಿಗೆ ಸಮ: ಆರ್ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

15/01/2023, 15:44

ಮುಂಬಯಿ(reporterkarnataka.com): ಕ್ರಿಪ್ಟೋ ಕರೆನ್ಸಿ ಜೂಜಿಗೆ ಸಮಾನಾಗಿದೆ ಅದನ್ನ ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಅಂತ RBIನ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆಬ್ಯುಸಿನೆಸ್ ಟುಡೇ ಬ್ಯಾಂಕಿಂಗ್ & ಎಕಾನಮಿಕ್ ಸಮ್ಮಿಟ್ ‘ನಲ್ಲಿ ಈ ರೀತಿ ಹೇಳಿದ್ದಾರೆ. ಕ್ರಿಪ್ಟೋ ಬಗ್ಗೆ RBIನ ನಿಲುವು ಸ್ಪಷ್ಟವಾಗಿದೆ. ಎಲ್ಲ ಕ್ರಿಪ್ಟೋ ಕರೆನ್ಸಿಗಳನ್ನ ಬ್ಯಾನ್‌ ಮಾಡಬೇಕು. ಆದ್ರೆ ಇತರ ಅಪ್ಲಿಕೇಶನ್‌ಗಳನ್ನ ಒಳಗೊಂಡ ಬ್ಲಾಕ್‌ಚೈನ್‌ ತಂತ್ರಜ್ಞಾನವನ್ನ ಸಪೋರ್ಟ್‌ ಮಾಡಬೇಕು ಅಂತ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು