8:43 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಳಗಾವಿಯ ಕಾಗವಾಡ: ಟಿಪ್ಪರ್‌- ಬೈಕ್‌ ಡಿಕ್ಕಿ; ಮಗ ಸಾವು; ತಾಯಿಗೆ ಗಂಭೀರ ಗಾಯ

16/01/2023, 10:54

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com
ಕಾಗವಾಡ : ಬೈಕ್‌, ಟಿಪ್ಪರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಮೃತಪಟ್ಟರೆ, ತಾಯಿ ಗಂಭೀರ ಗಾಯಗೊಂಡ ಘಟನೆ ಕಾಗವಾಡದ ಜವಾಹರ ನಗರದಲ್ಲಿ ನಡೆದಿದೆ.

ಇಚಲಕರಂಜಿಯ ಅರಿಫ್ ಮೋಮಿನ(24), ಜವಾಹರ ನಗರ ಸ್ಥಳದಲ್ಲಿ ದುರ್ಮರಣ ಹೊಂದಿದ್ದು, ತಾಯಿ ನಜಮಾಮೋಮಿನ(60) ಗಂಭೀರ ಗಾಯಗೊಂಡಿದ್ದಾರೆ.

ಅವರನ್ನು ಮಿರಜದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮಧ್ಯಾಹ್ನ 1 ಗಂಟೆಗೆ ಮಹಾರಾಷ್ಟ್ರದ ಇಚಲಕರಂಜಿಯಿಂದ ತನ್ನ ಮಾವನ ಮನೆಗೆ ಬೈಕ್‌ ಮೇಲೆ ತಾಯಿಯನ್ನು ಕರೆದುಕೊಂಡು ಅಥಣಿಗೆ ಹೋಗುತ್ತಿರುವ ಯುವಕನ ಬೈಕ್‌ ಟಿಪ್ಸರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾಗವಾಡ, ಪಿಎಸ್‌ ಐ ಹಣುಮಂತ ನರಳೆ ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು