6:58 PM Sunday25 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ಉಡುಪಿ: ಕೆಪಿಸಿಸಿ ಅಧ್ಯಕ್ಷರ ಭೇಟಿಯಾದ ನಿಯೋಜಿತ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ 

06/07/2021, 17:30

ಉಡುಪಿ(reporterkarnataka news): ಮುಂದಿನ ವರ್ಷ ಫೆಬ್ರವರಿ 1 ರಿಂದ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ನಿಯೋಜಿತರಾಗಿರುವ ಮೊಹಮದ್ ನಲಪಾಡ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಉಡುಪಿಯಲ್ಲಿ ಮಂಗಳವಾರ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಾಧ್ಯಕ್ಷ ಧೃವನಾರಾಯಣ್ ಈ ಸಂದರ್ಭದಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು