7:42 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಉಡುಪಿ ಮೀನುಗಾರರ ಸಮಸ್ಯೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊಗವೀರರ ಜತೆ ಚರ್ಚೆ

06/07/2021, 18:13

ಉಡುಪಿ(reporterkarnataka news):

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿಯ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕರಾವಳಿ ಮೀನುಗಾರರ ಸಮಸ್ಯೆ ಕುರಿತು ಮೀನುಗಾರರ ಜತೆ ಮಂಗಳವಾರ ಸಂವಾದ ನಡೆಸಿದರು. 

ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ,  ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ, ಮಾಜಿ ಶಾಸಕ‌ ಗೋಪಾಲ್ ಪೂಜಾರಿ, ಮೀನುಗಾರರ ಸಂಘದ ಕಾರ್ಯದರ್ಶಿಗಳಾದ ವಿವೇಕ್ ಫರ್ನಾಂಡಿಸ್,

ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷರಾದ ಸುವರ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು