6:26 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ರಾಮಚಂದ್ರಪುರ ಮಠದ ಸ್ವಾಮೀಜಿಯ ಭೇಟಿಯಾದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್; ರಸ್ತೆ ಲೋಕಾರ್ಪಣೆ

25/01/2023, 10:11

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಶ್ರೀ ರಾಮಚಂದ್ರಾಪುರ ಮಠ ಪೆರಾಜೆಯಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಜಿಯವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿಯಾಗಿ ಆಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಠವನ್ನು ಸಂಪರ್ಕಿಸುವ ರಸ್ತೆಯನ್ನು ರೂ 2 ಕೋಟಿ 75 ಲಕ್ಷ ಅನುದಾನದಲ್ಲಿ ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸಲಾಗಿದ್ದು ಪೂಜ್ಯ ಶ್ರೀಗಳ ದಿವ್ಯಹಸ್ತದಿಂದ ಲೋಕಾರ್ಪಣೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು