6:55 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಿಂದಗಿ: ಕೆಎಸ್ಸಾರ್ಟಿಸಿ ಬಸ್- ಬೈಕ್ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

25/01/2023, 10:44

ಸಿಂದಗಿ(reporterkarnataka.com): ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ‌ ಮಂಟಪದ ಸಮೀಪ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿಂದಗಿ ಕಡೆಯಿಂದ ವಿಜಯಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಕೆ ಎಸ್ ಆರ್ ಟಿ.ಸಿ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ದಾಬಾದಿಂದ ಬರುತ್ತಿದ್ದ ಬೈಕ್ ಸವಾರ ಅಲ್ಲಾಭಕ್ಷ(20) ಎಂದು ತಿಳಿದು ಬಂದಿದೆ.
ಈತ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದ ನಿವಾಸಿಯಾಗಿದ್ದಾನೆ.
ಸಿಂದಗಿ ಪೋಲೀಸ್ ಠಾಣೆಯಲ್ಲಿ ಪ್ರಕಣ ದಾಖಲಿಸಿ ಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು