7:13 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ವೀರ ಯೋಧ ಮುರಳೀಧರ ರೈ ಪಾರ್ಥಿವ ಶರೀರ ಕುಟುಂಬಕ್ಕೆ ಹಸ್ತಾಂತರ: ಸಕಲ ಸರಕಾರಿ ಗೌರವ ಸಲ್ಲಿಕೆ: ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿ

25/01/2023, 17:09

ಮಂಗಳೂರು(reporterkarnataka.com): ಭಾರತೀಯ ಸೇನೆಯಲ್ಲಿ ಶಸಸ್ತ್ರ ಸೀಮಾ ಬಲ್ ಯೋಧರಾಗಿ ಮಧ್ಯಪ್ರದೇಶದ ಭೋಪಾಲದಲ್ಲಿ ಸೇವಾ ನಿರತರಾಗಿದ್ದಾಗಲೇ ಹೃದಯಾಘಾತದಿಂದ ನಿಧನರಾದ ಶಕ್ತಿನಗರದ ವೀರ ಯೋಧ ಹವಲ್ದಾರ್ ಮುರಳೀಧರ ರೈ ಅವರ ಪಾರ್ಥಿವ‌ ಶರೀರವನ್ನು ಸಕಲ ಸರಕಾರಿ ಗೌರವ ಸಲ್ಲಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.


ಶಾಸಕ ವೇದವ್ಯಾಸ್ ಕಾಮತ್ ಅವರು ವೀರ ಯೋಧ ಮುರಳೀಧರ ರೈ ಅವರಿಗೆ ಗೌರವ‌ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು