1:45 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ: ಉಸ್ತುವಾರಿ ಸಚಿವರಿಂದ ಗೌರವ ವಂದನೆ

26/01/2023, 10:53

ಮಂಗಳೂರು (reporterkarnataka.com): ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜ. 26ರ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.


ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ,
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು