11:46 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

Dileep Kumar | ಟ್ರ್ಯಾಜಡಿ ಕಿಂಗ್ ದಿಲೀಪ್ ಕುಮಾರ್ ವಿಧಿವಶ

07/07/2021, 11:31

Reporterkarnataka.com
ಬಾಲಿವುಡ್ ನ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ತಮ್ಮ 98 ವರ್ಷದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ನಸುಕಿನ ಜಾವ ಮುಂಬೈಯ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

5 ದಶಕಗಳಿಗೂ ಅಧಿಕ ಸುದೀರ್ಘ ವೃತ್ತಿಜೀವನವನ್ನು ಬಾಲಿವುಡ್ ನಲ್ಲಿ ಕಳೆದ ದಿಲೀಪ್ ಕುಮಾರ್ ಹಿಂದಿ ಚಿತ್ರರಂಗದ ಸುವರ್ಣ ಯುಗವನ್ನು ಕಂಡವರು. 65ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಚಿತ್ರಪ್ರೇಮಿಗಳ ಮನದಲ್ಲಿ ಅಜರಾಮರರಾದರು.

ಬಾಲಿವುಡ್ ನ ಮೊದಲ ಖಾನ್ ಎಂದೇ ದಿಲೀಪ್ ಕುಮಾರ್ ಜನಪ್ರಿಯ. ಈಗಿನ ಪಾಕಿಸ್ತಾನದ ಪೇಶಾವರದಲ್ಲಿ ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದ ಇವರ ಬಾಲ್ಯದ ಹೆಸರು ಮೊಹಮ್ಮದ್ ಯೂಸಫ್ ಖಾನ್. ನಂತರ ಚಿತ್ರರಂಗಕ್ಕೆ ಬಂದ ಮೇಲೆ ದಿಲೀಪ್ ಕುಮಾರ್ ಆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು