12:59 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ತೆಂಕ ಎಡಪದವು ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ: ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಲೋಕಾರ್ಪಣೆ

26/01/2023, 12:00

ಮಂಗಳೂರು(reporterkarnataka.com): ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಎಡಪದವು ಗ್ರಾಮ ಪಂಚಾಯತ್ ನ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಸಮಗ್ರ ಘನತಾಜ್ಯ ನಿರ್ವಹಣಾ ಕೇಂದ್ರವನ್ನು ಗುರುವಾರ ತೆಂಕ ಎಡಪದವು ಎಂಆರ್ ಎಫ್ ಕೇಂದ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಲೋಕಾರ್ಪಣೆ ಮಾಡಿದರು.


ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ ವೈ., ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಜಿಪಂ ಉಪ ಕಾರ್ಯದರ್ಶಿ ಆನಂದ್ ಕುಮಾರ್ ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು