8:53 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಕೇಂದ್ರ ಸಚಿವ ಸಂಪುಟ ವಿಸ್ತರಣೆ?;  ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ರಾಜೀನಾಮೆ

07/07/2021, 14:24

ನವದೆಹಲಿ( reporterkarnataka news): ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ಇಂದು ಸಂಜೆ ಅಥವಾ ನಾಳೆ ಸಂಪುಟ ಪುನಾರಚಣೆಯಾಗುವ ಸಾಧ್ಯತೆ ಗಳಿವೆ ಎಂದು ತಿಳಿದು ಬಂದಿದೆ.

ಜ್ಯೋತಿರಾದಿತ್ಯ ಸಿಂಧಿಯಾ, ನಾರಾಯಣ ರಾಣೆ, ಪಶುಪತಿನಾಥ್ ಪರಾಸ್ ಮುಂತಾದವರು ಸಂಪುಟ ಸೇರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು